ಮಂಡೆಕೋಲು ಗ್ರಾಮದ ಉಗ್ರಾಣಿಮನೆ ಜತ್ತಪ್ಪ ಗೌಡರು ಆ.17ರಂದು ಮುಂಜಾನೆ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.








ಕೃಷಿಕರಾಗಿದ್ದ ಇವರು ಹಿಂದೆ ಟೈಲರ್ ವೃತ್ತಿ ನಡೆಸುತ್ತಿದ್ದರು. ಆರ್.ಎಸ್.ಎಸ್. ನ ಹಿರಿಯ ಕಾರ್ಯಕರ್ತರಾಗಿದ್ದರು.
ಮೃತರು ಪುತ್ರರಾದ ರವೀಂದ್ರ ಉಗ್ರಾಣಿಮನೆ, ರಘುಪತಿ ಉಗ್ರಾಣಿಮನೆ, ಪುತ್ರಿಯರಾದ ಶ್ರೀಮತಿ ಭಾರತಿ, ಶ್ರೀಮತಿ ಭಾಗೀರಥಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.










