ಗುತ್ತಿಗಾರು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ

0

ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಮಹಾಸಭೆ ಆ. 17 ಯುವಕ ಮಂಡಲದ ಆವರಣದಲ್ಲಿ ನಡೆಯಿತು.

2025 – 26 ನೇ ಸಾಲಿನ
ನೂತನ‌ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ. ಪ್ರಧಾನ ಕಾರ್ಯದರ್ಶಿ ಯಾಗಿ ವಿನ್ಯಾಸ್ ಕೊಚ್ಚಿ. ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಇತರೇ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು