ಅರಂತೋಡು : ಶ್ರೀರಾಮ್ ಮೊಬೈಲ್ ಶುಭಾರಂಭ

0


ಅರಂತೋಡು ಕುತ್ತಮೊಟ್ಟೆ ಗೋಪಾಲಕೃಷ್ಣ ಕಾಂಪ್ಲೆಕ್ಸ್‌ನಲ್ಲಿ ಶ್ರೀರಾಮ್ ಮೊಬೈಲ್ ಆ. ೨೦ ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ದಯಾನಂದ ಕುರುಂಜಿ, ಆನಂದ ಚೀಮುಳ್ಳು ಶುಭಹಾರೈಸಿದರು. ಈ ಸಂದರ್ಭದಲ್ಲಿ ಚೀಮುಳ್ಳು ಕುಟುಂಬಸ್ಥರು ಉಪಸ್ಥಿತರಿದ್ದರು.