ಚಿದಾನಂದ ಪೀರನಮನೆ ಮಂಗಳೂರಿನಲ್ಲಿ ನಿಧನ

0


ನಾಲ್ಕೂರು ಗ್ರಾಮದ ಪೀರನಮನೆ ಚಿದಾನಂದರವರು ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಿಧನರಾದರು. ಅವರಿಗೆ ೬೦ ವರ್ಷ ವಯಸ್ಸಾಗಿತ್ತು. ಮಂಗಳೂರಿನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇವರು ನಾಲ್ಕೂರು ಗ್ರಾಮದವರು.
ಮೃತರು ಪತ್ನಿ, ಮಕ್ಕಳು ಹಾಗೂ ಸಹೋದರ, ಸಹೋದರಿ ಸೆರಿದಂತೆ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ನಾಲ್ಕೂರು ಗ್ರಾಮದ ಪೀರನ ಮನೆಯಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.