














ಕೇಸರಿ ಬಳಗ ಗೋಳಿಕಟ್ಟೆ ಜಾಲ್ಸೂರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ವರ್ಷಂಪ್ರತಿ ಯಂತೆ ಗೊಳಿಕಟ್ಟೆಯಲ್ಲಿ ಕೇಸರಿ ಧ್ವಜಾರೋಹಣ ನಡೆಯಿತ್ತು. ಭಜನಾ ಮಂದಿರದ ಅಧ್ಯಕ್ಷರಾದ ಜಯರಾಮ ರೈ ಜಾಲ್ಸೂರು, ಗಣೇಶೋತ್ಸವ ಸಮಿತಿ ಅಧ್ಯಕ್ಷ ನಿಶಾಂತ್ ಮೊಂಟಡ್ಕ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಗೋಳಿಕಟ್ಟೆ ಸಮಿತಿಯ ಪದಾಧಿಕಾರಿಗಳು,ಎಲ್ಲಾ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.










