ಮಂಡೆಕೋಲು ಗ್ರಾಮದ ಕಲ್ಲಡ್ಕ ಪೆರಾಜೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಧ್ವಜಾರೋಹಣ ವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷೆ ಚಂದ್ರಾವತಿ ಹಾಗೂ ಮುಖ್ಯೋಪಾಧ್ಯಾಯರಾದ ದುರ್ಗಾಪರಮೇಶ್ವರಿ ನೆರವೇರಿಸಿದರು.









ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಊರವರು ಇದ್ದರು.
ಇದೇ ದಿನ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿದ್ಯಾಲಯ ಕೇಂದ್ರ ಇದರ ವತಿಯಿಂದ ರಕ್ಷಾ ಬಂಧನ ನಡೆಯಿತು.










