ನೆಲ್ಲೂರು ಕೆಮ್ರಾಜೆ ಸೊಸೈಟಿಗೆ ಚುನಾವಣೆ ಘೋಷಣೆ

0

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿದ್ದು ಚುನಾವಣೆ ಘೋಷಣೆ ಯಾಗಿದೆ. ಡಿಸೆಂಬರ್ 28ರಂದು ಚುನಾವಣೆ ನಡೆಯಲಿದೆ.

ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ವಿಲಾಸ್ ರವರು ಚುನಾವಣಾಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.