ದೇವರಕೊಲ್ಲಿ ಚಾಲಕನ ನಿಯಂತ್ರಣ ತಪ್ಪಿ ದೋಸ್ತ್ ವಾಹನ ಪಲ್ಟಿ , ಅಪಾಯದಿಂದ ಪಾರು

0

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ದೋಸ್ತ್ ವಾಹನವೊಂದು ಪಲ್ಟಿಯಾದ ಘಟನೆ ಇದೀಗ ಸಂಭವಿಸಿದೆ.

ಮೈಸೂರಿನಿಂದ ಮಂಗಳೂರಿನ ಕಡೆಗೆ ಮಕ್ಕಳ ಆಟ ಸಾಮಾಗ್ರಿಗಳು ಕೊಂಡೊಯ್ಯುತ್ತಿದ್ದ ದೋಸ್ತ್ ವಾಹನ ದೇವರಕೊಲ್ಲಿ ತಿರುವಿನಲ್ಲಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಪರಿಣಾಮವಾಗಿ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ