ಆ. 24: ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ಮಹಾಸಭೆ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಆ. 24ರಂದು ಬೆಳಿಗ್ಗೆ 10 ಗಂಟೆಗೆ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.