ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಸೋಣ ಶನಿವಾರಗಳ ಶನಿ ಪೂಜಾ ಕಾರ್ಯಕ್ರಮ ಬಲಿವಾಡು ಕೂಟ ಇಂದು ನಡೆಯಿತು.
















ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು, ಆಡಳಿತ ಮಂಡಳಿ, ದೇವತಕ್ಕಕರು, ತಕ್ಕ ಮುಖ್ಯಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.










