








ಪಿಕಪ್ ವಾಹನಕ್ಕೆ ಹಿಂದಿನಿಂದ ಬಂದ ಆಟೋ ರಿಕ್ಷಾ ಡಿಕ್ಕಿ ಹೊಡೆದ ಘಟನೆ ಇದೀಗ ಸುಳ್ಯದ ದ್ವಾರಕಾ ಹೋಟೆಲ್ ಮುಂಭಾಗದಲ್ಲಿ ಸಂಭವಿಸಿದೆ. ಗಾಂಧಿನಗರದಲ್ಲಿ ಪಾರ್ಕ್ ಮಾಡುತ್ತಿದ್ದ ರಿಕ್ಷಾ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಕಾರ್ತಿಕ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.










