ಸುಳ್ಯ ವೃತ್ತ ನಿರೀಕ್ಷಕರ ಕಚೇರಿಗೆ ನೂತನ ಹೆಡ್ ಕಾನ್ಸ್ಟೇಬಲ್ ಆಗಿ ಹನುಮಂತ ಟಿ. ಕರ್ತವ್ಯಕ್ಕೆ ಹಾಜರು

0

ಸುಳ್ಯ ವೃತ್ತ ನಿರೀಕ್ಷಕರ ಕಚೇರಿಗೆ ನೂತನ ಹೆಡ್ ಕಾನ್ಸ್ಟೇಬಲ್ ಹನುಮಂತ ಟಿ ರವರು ಹಾಜರಾಗಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು ಬಂಟ್ವಾಳ ಗ್ರಾಮಾಂತರ ದಿಂದ ಸುಳ್ಯಕ್ಕೆ ವರ್ಗಾವಣೆ ಗೊಂಡಿರುತ್ತಾರೆ.

ಇವರು ಕಳೆದ ಹತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿದ್ದಾರೆ.