ಆ. 27: ಬಳ್ಪದ ಪಾದೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾದೆ-ಬಳ್ಪ ಇದರ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ. 27ರಂದು ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, ಬಳಿಕ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 3 ಗಂಟೆಯಿಂದ ‌ಕುಣಿತ ಭಜನೆಯೊಂದಿಗೆ ಶೋಭಾಯಾತ್ರೆ ನಡೆದು ಗಣಪತಿ ವಿಸರ್ಜನೆ ನಡೆಯಲಿದೆ.