ಪೆರುವಾಜೆ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮವು ಆ.26 ರಂದು ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು,ಭಕ್ತಾದಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.