








ಮುಂಗಾರು ವಾಲಿಬಾಲ್ ಅಕಾಡೆಮಿ ಸುಳ್ಯ ಹಾಗೂ ಗ್ರಿನ್ ವ್ಯೂ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಒಂದರಿಂದ ರಿಂದ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡ ಚಾಂಪಿಯನ್ ಆಗಿ ಹಾಗೂ ಬಾಲಕರ ತಂಡ ರನ್ನರ್ ಆಗಿ ಹೊರಹೊಮ್ಮಿದೆ.










