







ಗ್ರಾಮ ಪಂಚಾಯತ್ ದೇವಚಳ್ಳ, ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.), ಲಯನ್ಸ್ ಕ್ಲಬ್ ಸುಳ್ಯ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ , ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ ಇದರ ಸಹಯೋಗದಲ್ಲಿ ಸೆಪ್ಟೆಂಬರ್ 04ರಂದು ಗುರುವಾರ ಬೆಳಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆವರೆಗೆ ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿರುವುದು ಎಂದು ಸಂಘಟಕರು ತಿಳಿಸಿದ್ದಾರೆ.










