














ದರ್ಖಾಸ್ತುವಿನಲ್ಲಿ ಶಾಲಾ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
10 ನೇ ತರಗತಿ ವಿದ್ಯಾರ್ಥಿ ಕೌಶಿಕ್ ಕುಮಾರ್ ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬೆಳ್ಳಾರೆ ಪೊಲೀಸರು ಸ್ಥಳಕ್ಕಾಗಮಿಸಿರುವುದಾಗಿ ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.










