ಮಂಡೆಕೋಲಿನಲ್ಲಿ ಪೂಜಿಸಲ್ಪಟ್ಟ ಗಣೇಶ August 27, 2025 0 FacebookTwitterWhatsApp ಮಂಡೆಕೋಲು ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಅಯ್ಯಪ್ಪ ಭಜನಾ ಮಂದಿರದ ಆಶ್ರಯದಲ್ಲಿ ಮಂಡೆಕೋಲಿನಲ್ಲಿ 18 ನೇ ವರ್ಷದ ಗಣೇಶೋತ್ಸವ ಆಚರಣೆ ನಡೆಯುತ್ತಿದೆ. ಬೆಳಗ್ಗೆ ಗಣೇಶನ ಪ್ರತಿಷ್ಟೆ ನಡೆಯಿತು.