ದುಗ್ಗಲಡ್ಕದಲ್ಲಿ 25ನೇ ವರ್ಷದ ಗಣೇಶೋತ್ಸವ

0

ಸಾರ್ವಜನಿಕ ಗಣೇಶೋತ್ಸವ ಸಮಿತಿ ದುಗ್ಗಲಡ್ಕ ಇದರ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ..
ಬೆಳಿಗ್ಗೆ ಗಣಪತಿ ಪ್ರತಿಷ್ಠೆ, ಭಜನಾ ಕಾರ್ಯಕ್ರಮ ನಡೆದು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ.
ಧಾರ್ಮಿಕ ಸಭಾ ಕಾರ್ಯಕ್ರಮ,, ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ ಶೋಭಾಯಾತ್ರೆ ನಡೆಯಲಿದೆ.