ಸವಾರ ಹಾಗೂ ಸಹ ಸವಾರನಿಗೆ ಗಾಯ – ಆಸ್ಪತ್ರೆಗೆ ದಾಖಲು
ಅರಂತೋಡು ಬಳಿ ಹೆದ್ದಾರಿಯಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟನರ್ ಲಾರಿಗೆ ಹಿಂಬದಿಯಿಂದ ಬರುತ್ತಿದ್ದ ಬೈಕೊಂದು ಡಿಕ್ಕಿಯಾಗಿ ಸವಾರ ಹಾಗೂ ಸಹ ಸವಾರ ಇಬ್ಬರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ.















ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.










