ಭಾರಿ ಮಳೆ ಹಿನ್ನೆಲೆ; ಆ.29 ರಂದು ದ.ಕ. ಶಾಲೆ, ಪಿಯು ಕಾಲೇಜುಗಳಿಗೆ ರಜೆ

0

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.