ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಳೆ ಸರ್ವಾಲಂಕಾರ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ನಡೆಯುತ್ತಿದ್ದು, ಆ ಪ್ರಯುಕ್ತ ನಾಳೆ ಸರ್ವಾಲಂಕಾರ ಪೂಜೆ ನಡೆಯಲಿರುವುದು ಎಂದು ವ್ಯವಸ್ಥಾಪನಾ ಸಮಿತಿಯವರು ತಿಳಿಸಿದ್ದಾರೆ.