ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆ.30 ರಂದು ಸೋಣ ಶನಿವಾರದಂದು ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
















ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ,ಸದಸ್ಯರು, ಸೇವಾ ಸಮಿತಿಯ ಸಹಸಂಚಾಲಕರು,ಭಕ್ತಾದಿಗಳು ಉಪಸ್ಥಿತರಿದ್ದರು.
ಶ್ರೀ ದೇವರಿಗೆ ಮಹಾಪೂಜೆ ನಡೆದ ಬಳಿಕ ಭಕ್ತಾದಿಗಳು ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿದರು.












