ಸುಳ್ಯ ಲ್ಯಾಂಪ್ ಸೊಸೈಟಿಗೆ 4ನೇ ಬಾರಿಗೆ ಪ್ರೋತ್ಸಾಹ ಪ್ರಶಸ್ತಿ

0

ಸುಳ್ಯ ಲ್ಯಾಂಪ್ ಸೊಸೈಟಿಗೆ ಸತತ ನಾಲ್ಕನೇ ಬಾರಿಗೆ ಪ್ರೋತ್ಸಾಹ ಪ್ರಶಸ್ತಿ ಲಭಿಸಿದೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ. ಚಂದ್ರಶೇಖರರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.