ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಗೆ ಭಾಜನವಾಗಿದೆ.
ಆ.30ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
















ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನಗೈದರು.
ಮಂಡೆಕೋಲು ಸಹಕಾರ ಸಂಘದ ನಿರ್ದೇಶಕರು ಈ ಸಂದರ್ಭದಲ್ಲಿ ಇದ್ದರು.










