ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಛೇರಿ ,ಶಾಲಾ ಶಿಕ್ಷಣ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲ ಗುಡ್ಡೆ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ವಿದ್ಯಾರ್ಥಿ ಯುಗನ್ ಜೆ ಎಂ ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.








ಇವರಿಗೆ ಕರಾಟೆ ಶಿಕ್ಷಕ ದಿನೇಶ್ ಮುರುಳ್ಯ ತರಬೇತಿ ನೀಡಿರುತ್ತಾರೆ.










