ಬೈತಡ್ಕ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

0

ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 30 ರಂದು ರಾತ್ರಿ ನಡೆದಿದೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಲಾರಿ ಎನ್ನಲಾಗುತ್ತಿದ್ದು, ಲಾರಿಯ ಮುಂಭಾಗ ಸ್ವಲ್ಪ ಹಾನಿಯಾಗಿದ್ದು, ಬೇರೆ ಯಾವುದೇ ಅಪಾಯ ಸಂಭವಿಸಿಲ್ಲ.