ಅಧ್ಯಕ್ಷರಾಗಿ ವಿಜಯಕುಮಾರ್ ಚಾರ್ಮತ, ಕಾರ್ಯದರ್ಶಿಯಾಗಿ ವಿಶ್ವನಾಥ ಕುತ್ಯಾಳ
ಶ್ರೀ ದುರ್ಗಾ ಭಜನಾ ಮಂಡಳಿ ಮರ ಕತ ನಡುಗಲ್ಲು ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.27 ರಂದು ಸುಬ್ರಹ್ಮಣ್ಯ ಪಾಲ್ತಾಡು ಅವರ ಮನೆಯಲ್ಲಿ ನಡೆಸಲಾಯಿತು.















ನೂತನ ಅಧ್ಯಕ್ಷರಾಗಿ ವಿಜಯಕುಮಾರ್ ಚಾರ್ಮತ, ಕಾರ್ಯದರ್ಶಿಯಾಗಿ ವಿಶ್ವನಾಥ ಕುತ್ಯಾಳ ಅವರನ್ನು ಆಯ್ಕೆ ಮಾಡಲಾಯಿತು.










