ಕೊಲ್ಲಮೊಗ್ರು ಹರಿಹರ ಪಲ್ಲತಡ್ಕ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಂತರಾಮ ಮಣಿಯಾನ ಮನೆ ಅವರಿಗೆ ಆ. 30ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.















ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸನ್ಮಾನಿಸಿ ಗೌರವಿಸಿದರು. ಡಿಸಿಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.










