2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರು ಇಲ್ಲಿ ಸೆ.1 ರಂದು ಆಯೋಜಿಸಲಾಗಿತ್ತು.









ಸಾಂಪ್ರದಾಯಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ ದಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಿರಂತರ ಯೋಗ ಕೇಂದ್ರ ಪಂಜ ದಲ್ಲಿ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.










