ಸುಬ್ರಹ್ಮಣ್ಯ – ಐನೆಕಿದು ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.









ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ .ಸಂಘದ ಎಚ್ .ಎಲ್ ವೆಂಕಟೇಶ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಕೆ.ಎಸ್ ಗೆ ಪ್ರಶಸ್ತಿ ಹಸ್ತಾಂತರಿಸಿದರು.
ಸಂಘದ ಉಪಾಧ್ಯಕ್ಷ ದುಗ್ಗಪ್ಪ ನಾಯ್ಕ,, ನಿರ್ದೇಶಕರಾದ ಜಯಪ್ರಕಾಶ್ ಕೂಜುಗೋಡು, ಮೋಹನ್ ದಾಸ್ ರೈ, ಶ್ರೀಮತಿ ಭಾರತಿ ದಿನೇಶ್, ಕಿರಣ್ ಪೈಲಾಜೆ,ಯಶೋದ ಕೃಷ, ಗಿರೀಶ್ ಆಚಾರ್ಯ ಉಪಸ್ಥಿತರಿದ್ದರು.










