








ಚಿತ್ರದುರ್ಗದ ವೆಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ನವರು ಆ. ೩೧ ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ರಸ್ತೆ ಓಟದ ಸ್ಪರ್ಧೆಯಲ್ಲಿ ಜಸ್ಮಿತಾ ಕೊಡೆಂಕಿರಿಗೆ ೫ ಕಿ.ಮೀ ನಲ್ಲಿ ದ್ವಿತೀಯ ಸ್ಥಾನದೊಂದಿಗೆ ೨೫೦೦ ನಗದು ಬಹುಮಾನ ದೊರಕಿದೆ. ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ.










