ಐವರ್ನಾಡು ಶಾಲಾ ವಿದ್ಯಾರ್ಥಿಗಳು ಖೋ ಖೋ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಐವರ್ನಾಡು ಶಾಲಾ ಬಾಲಕ – ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.