ಕಲ್ಲುಗುಂಡಿ ಅಪಘಾತ : ಮಹಿಳೆ ಮೃತ್ಯು

0

ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಇತರರು ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.