
ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಆಯ್ಕೆಯಾಗಿದ್ದಾರೆ.
















ಗುತ್ತಿಗಾರಿನ ಬ್ಲೆಸ್ಡ್ ಕುರಿಯೋಕೋಸ್ ವಿದ್ಯಾಸಂಸ್ಥೆ, ಬೆಳಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿರುವ ಉಜಿತ್ ಶ್ಯಾಮ್ ರವರು ಚಿಕ್ಮುಳಿ ಕಾರ್ಯಪ್ಪ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರ.










