








ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೆ.13 ರಂದು ಬೆಳಿಗ್ಗೆ ಗಂಟೆ 9.30 ರಿಂದ ವರ್ಷಂಪ್ರತಿಯಂತೆ ಸಾಮೂಹಿಕ ಶನಿಪೂಜೆ ಹಾಗೂ ಬಲಿವಾಡು ಕೂಟ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ ತಿಳಿಸಿದ್ದಾರೆ.










