ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ

0

ರಾಮಕುಂಜದಲ್ಲಿ ನಡೆದ ಕಡಬ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವೂ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಈ ತಂಡಕ್ಕೆ ಶಿವರಾಮ ಏನೆಕಲ್ ಅವರು ತರಬೇತಿ ನೀಡಿರುತ್ತಾರೆ.