ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ -ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

0

ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯಾದ ಇಂದು ತಾಲೂಕು ಮಟ್ಟದಲ್ಲಿ ನಡೆದ ವಿವಿಧ ಪಂದ್ಯಾಟದಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಬಹುಮಾನವನ್ನು ವಿತರಿಸಿದ ಶಿವರಾಮ ಏನೇಕಲ್ ಎಲ್ಲಾ ಉಪನ್ಯಾಸಕರಿಗೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.