ಕಾಯರ್ತೋಡಿ ದೇವಸ್ಥಾನದಲ್ಲಿ ಸೋಣ ಶನಿವಾರ

0


ಕಾಯರ್ತೋಡಿ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ಪಂಚಾಮೃತ ಸಹಿತ ಸೀಯಾಳಾಭಿಷೇಕ ಮತ್ತು ತುಳಸಿ ಅರ್ಚನೆ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೆಂಕಪ್ಪ ಗೌಡ, ಮತ್ತು ಸದಸ್ಯರು, ಸೇವಾ ಸಮಿತಿಯ ಸಂಚಾಲಕರು ಹಾಗೂ ಸಹ ಸಂಚಾಲಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಿತ್ರ ಬಳಗ ಕಾಯರ್ತೋಡಿ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.