








ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಇಂದು (ಸೆ. 7ರಂದು) ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಮಂದಿರ ಗಿರಿದರ್ಶಿನಿಯಲ್ಲಿ ಸಂಘದ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಕಣಿಪಿಲರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ
ಶೇ. 80ಕ್ಕಿಂತ ಹೆಚ್ಚು ಅಂಕಪಡೆದ ಸಂಘದ ಸದಸ್ಯರ ಮಕ್ಕಳಿ ಪ್ರತಿಭಾ ಪುರಸ್ಕಾರ ಈ ಸಂದರ್ಭದಲ್ಲಿ ನಡೆಯಲಿದೆ.










