,ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಇದರ ಮಹಾಸಭೆ ಆ.7 ರಂದು ನಡೆಯಿತು.









ಈ ಸಂದರ್ಭದಲ್ಲಿ
2024-25ನೇ ಸಾಲಿನಲ್ಲಿ ನಮ್ಮ ಸಂಘದಿಂದ ರಸಗೊಬ್ಬರ ಮತ್ತು ಕ್ರಿಮಿನಾಶಕ ಖರೀದಿಸುವ ವ್ಯವಹಾರ ಗುರುತಿಸಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಮತ್ತು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ರವರನ್ನು ಸನ್ಮಾನಿಸಲಾಯಿತು.










