ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರಂದು ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡು ಕೂಟ ಜರುಗಲಿದೆ. ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.