ಪೈಚಾರಿನ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸೋಣಂಗೇರಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುಳಿತುಕೊಳ್ಳಲು ಚಯರ್ ವಿತರಣೆ
ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ, ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ರಿಫಾಯಿ ಉಪಸ್ಥಿತರಿದ್ದರು.















ಅಂಗನವಾಡಿ ಶಿಕ್ಷಕಿ ರವಿಕಲಾ ಕೆ. ಸ್ವಾಗತಿಸಿ, ಸಹ ಶಿಕ್ಷಕಿ ಸವಿತಾ ನಿರೂಪಿಸಿದರು. ಮಕ್ಕಳು ಪ್ರಾರ್ಥಿಸಿ, ಅನಿಸಾ ವೈ ಎಮ್ ವಂದಿಸಿದರು.










