ಕಲ್ಮಡ್ಕ ಗ್ರಾಮ ಪಂಚಾಯತ್ ವತಿಯಿಂದ ನಿಂತಿಕಲ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕಕ್ಕೆ ಹಗ್ಗ ವಿತರಣೆ ನಡೆಯಿತು.















ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಅಕ್ರಿಕಟ್ಟೆ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಗಫೂರ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ.ಕೆ, ಗ್ರಾಮ ಪಂಚಾಯತ್ ಸಿಬಂದಿಗಳು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.










