ಸುಳ್ಯ ಡಿಗ್ರಿ ಕಾಲೇಜಿನಲ್ಲಿ ಸಂಭ್ರಮದ ಓಣಂ ಉತ್ಸವ

0

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಓಣಂ ಉತ್ಸವ ವನ್ನು ಸಂಭ್ರಮದಿಂದ ಸೆ -8ರಂದು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲಾರದ ಸತೀಶ್ ಎನ್ ಪಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ತೆರೆದ ವಾಹನದಲ್ಲಿ ಮಾವೇಲಿ ಯ ಮೆರವಣಿಗೆ ನಡೆದು ಮಾವೇಲಿಯನ್ನು ಬರಮಾಡಿಕೊಳ್ಳಲಾಯಿತು.

ನಂತರ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರು ಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕ ವರ್ಗದವರು ಪಾಲ್ಗೊಂಡಿದ್ದರು.