ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಕಾರ್ಯಕ್ರಮ

0

ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನವನ್ನು “ಆತ್ಮಹತ್ಯೆ ವ್ಯಾಖ್ಯಾನದ ಬದಲಾವಣೆ” (Changing the Narrative on Suicide) ಎಂಬ ವಿಷಯದೊಂದಿಗೆ ಸೆ.11ರಂದು ಆಚರಿಸಲಾಯಿತು.
ಮನೋವೈದ್ಯಕೀಯ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಪೂನಮ್ ಎಂ. ಮಾಹಿತಿ ನೀಡಿದರು.
ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಳ್ಗೊಂಡಿದ್ದರು.