








ಸುಳ್ಯ ಕಸಬಾ ಗ್ರಾಮದ ದುಗ್ಗಲಡ್ಕ ದಿ ಕೂಸಪ್ಪ ಗೌಡ ಎಂಬವರ ಪತ್ನಿ ಶ್ರೀಮತಿ ದೇವಕಿ ಎಂಬವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಮಾಧವ, ಧನಂಜಯ ( ಮನು), ಚಿನ್ನಪ್ಪ , ಪುತ್ರಿ ಶ್ರೀಮತಿ ವಿಜಯ, ನ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ಸಹಿತ ಸೊಸೆಯಂದಿರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.










