ಆಲ್ಟೋ ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ

0

ಗಾಯಾಳುಗಳು ಆಸ್ಪತ್ರೆಗೆ

ಅರಂತೋಡಿನಲ್ಲಿ ನಡೆದ ಘಟನೆ


ಆಲ್ಟೋ ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಅರಂತೋಡು ಬಳಿ ಇಂದು ಸಂಭವಿಸಿದೆ.
ಅರಂತೋಡು ಬಳಿ ಆಲ್ಟೋ ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡರು. ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆತರಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.