ಸೆ.13 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ಸಾಮೂಹಿಕ ಶನಿಪೂಜೆ ಹಾಗೂ ಬಲಿವಾಡು ಕೂಟ September 12, 2025 0 FacebookTwitterWhatsApp ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ಸೆ.13 ರಂದು ಸಾಮೂಹಿಕ ಶನಿಪೂಜೆ ಹಾಗೂ ಬಲಿವಾಡು ಕೂಟ ನಡೆಯಲಿದೆ. ಶನಿಪೂಜೆ ಮಾಡಿಸುವವರು ರೂ. 100/-ನ್ನು ತೆತ್ತು ರಶೀದಿ ಪಡೆದು ಬರುವಾಗ ಎಳ್ಳೆಣ್ಣೆ ತರುವಂತೆ ಆಡಳಿತ ಮಂಡಳಿ ವಿನಂತಿಸಿದೆ.