








ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸಿರುವ ೨೦೨೫-೨೬ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸೆಪ್ಟೆಂಬರ್ ೧೨ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸಿದ್ದು ಬಾಲಕಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ.











